fbpx
ಸಮಾಚಾರ

ಫೇಸ್‍ಬುಕ್‍ನಲ್ಲಿ ಯೋಗಿ ಆದಿತ್ಯನಾಥ್‍ ವಿವಾದಾತ್ಮಕ ಚಿತ್ರ ಪ್ರಕಟ, ಬೆಂಗಳೂರಿನ ಮಹಿಳೆ ಬಂಧನ

ಉತ್ತರ ಪ್ರದೇಶದ ಮುಖ್ಯಮಂತ್ರಿಯ ಯೋಗಿ ಆದಿತ್ಯನಾಥ್‍ ಅವರ ಭಾವಚಿತ್ರವನ್ನು ಮಸುಕುಗೊಳಿಸಿ ಫೇಸ್‍ಬುಕ್‍ನಲ್ಲಿ ಪ್ರಕಟಿಸಿದ್ದ ಬೆಂಗಳೂರಿನ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ಯೋಗಿ ಆದಿತ್ಯನಾಥ್‍ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವ ಚಿತ್ರದ ವಿರುದ್ಧ ಬಿಜೆಪಿ ಯುವ ಮೋರ್ಚಾ ದೂರು ಸಲ್ಲಿಸಿತ್ತು. ಕ್ರಿಮಿನಲ್‍ ಪ್ರಕರಣ ದಾಖಲಿಸಿಕೊಂಡಿದ್ದ ಬೆಂಗಳೂರು ಪೊಲೀಸರು ತನಿಖೆ ಆರಂಭಿಸಿತ್ತು.

ಈ ವಿಷಯಕ್ಕೆ ಸಂಬಂಧವಾಗಿ ಪ್ರಭಾ ಎನ್‍. ಬೆಲವಂಗಲ ಎಂಬ ಮಹಿಳೆಯರನ್ನು ಬಂಧಿಸಲಾಗಿದೆ. ಈ ಹಿಂದೆಯೂ ಈಕೆ ಹಲವಾರು ವಿವಾದಾತ್ಮಕ ಪೋಸ್ಟ್‍ ಗಳನ್ನು ಮಾಡಿದ್ದರು ಎಂದು ಬಿಜೆಪಿ ಆರೋಪಿಸಿತ್ತು.

ಇದರ ನಿಜವಾದ ವಿಡಿಯೋ ಇಲ್ಲಿದೆ ನೋಡಿ :

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top