fbpx
ಮನೋರಂಜನೆ

ಬಿಗ್ ಬಾಸ್ ಮನೆಯಿಂದ ಎರಡನೇ ವಾರ ಎಲಿಮಿನೇಟ್ ಆಗಿದ್ದು ಇವರೇ..!

ಬಿಗ್ ಬಾಸ್ ಮನೆಯಿಂದ ಎರಡನೇ ವಾರ ಎಲಿಮಿನೇಟ್ ಆಗಿದ್ದು ಇವರೇ..! 

 

 

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಾರಥ್ಯದ ಮತ್ತು ಕನ್ನಡ ಅತಿದೊಡ್ಡ ಜನಪ್ರಿಯ ರಿಯಾಲಿಟಿ ಷೋ ಬಿಗ್ ಬಾಸ್ ಕನ್ನಡದ 5ನೇ ಸೀಸನ್ ನಲ್ಲಿ 11 ಮಂದಿ ಸೆಲೆಬ್ರೆಟಿಗಳು ಹಾಗೂ 6 ಜನಸಾಮಾನ್ಯರು ಸ್ಪರ್ಧಿಗಳು ಸೇರಿ ಒಟ್ಟು 17 ಮಂದಿ ಸ್ಪರ್ಧಿಗಳು ಮನೆಯೊಳಕ್ಕೆ ಎಂಟ್ರಿ ಪಡೆದಿದ್ದರು..ಕಳೆದುವಾರ ಸುಮಾ ಎಲಿಮಿನೇಷನ್ ಆಗಿದ್ದರು ಈಗ ಅಧಿಕೃತವಾಗಿ ಮನೆಯ ಎರಡನೇ ವಾರದ ಎಲಿಮಿನೇಷನ್ ಕೂಡ ಆಗಿದೆ..!

 

 

ಈ ವಾರ ಎಲಿಮಿನೇಷನ್ ಗೆ ನಾಮಿನೇಟ್ ಆಗಿದ್ದ ಬರೋಬ್ಬರಿ 8 ಜನ ಸ್ಪರ್ದಿಗಳ ಪೈಕಿ ಒಬ್ಬರು ಎಲಿಮಿನೇಟ್ ಆಗಿದ್ದಾರೆ ಆಗಿದ್ದಾರೆ.. ಎಲಿಮಿನೇಷನ್ ಗೆ ನಾಮಿನೇಟ್ ಆಗಿದ್ದ ಸ್ಪರ್ಧಿಗಳಾದ ಮೇಘ,ಸಮೀರ್ ಆಚಾರ್ಯ, ಜಗನ್ನಾಥ್, ದಿವಾಕರ್, ಆಶಿತಾ, ಕೃಷಿ, ರಿಯಾಜ್ ಮತ್ತು ದಯಾಳ್ ಅವರ ಪೈಕಿ ಯಾರು ಮನೆಯಿಂದ ಹೊರ ಹೋಗುತ್ತಾರೆ ಎಂಬ ಕುತೂಹಲಕ್ಕೆ ಈಗ ತೆರೆ ಬಿದ್ದಿದೆ..

 

 

ಬಿಗ್’ಬಾಸ್ ನಿಂದ ಈ ವಾರ ಮೇಘ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ.. ನಾಮಿನೇಷನ್ ಪ್ರಕ್ರಿಯೆಯಲ್ಲಿ 3 ವೋಟ್ ಗಳೊಂದಿಗೆ ನಾಮಿನೇಟ್ ಆಗಿದ್ದ ಮೇಘ  ಅವರು ಸಾಮಾನ್ಯ ವ್ಯಕ್ತಿಯ ಕೋಟಾದಲ್ಲಿ ಬಿಗ್ ಬಾಸ್ ಮನೆಗೆ ಎಂಟ್ರಿ ಪಡೆದಿದ್ದರು.

 

 

 

 

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top