fbpx
ಕನ್ನಡ

ಬಿಗ್’ಬಾಸ್ ಮನೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಹೇಗಿದೆ ನೋಡಿ..!

ಬಿಗ್’ಬಾಸ್ ಮನೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಹೇಗಿದೆ ನೋಡಿ..!

 

 

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಾರಥ್ಯದ ಮತ್ತು ಕನ್ನಡ ಅತಿದೊಡ್ಡ ಜನಪ್ರಿಯ ರಿಯಾಲಿಟಿ ಷೋ ಬಿಗ್ ಬಾಸ್ ಕನ್ನಡದ 5ನೇ ಸೀಸನ್’ರ ಕಾರ್ಯಕ್ರಮದಲ್ಲಿ ಎಲ್ಲಾ ಕನ್ನಡಿಗರಿಗೆ ಹಾಡನ್ನು ಹಾಡುವ ಮೂಲಕ ಕರ್ನಾಟಕ ರಾಜ್ಯೋತ್ಸವರ ಶುಭಾಶಯಗಳನ್ನು ಹೇಳಿದ್ದಾರೆ. ಮುಂದೆ ಓದಿ

 

 

ಬಿಗ್ ಬಾಸ್ ಮನೆಯ ಸದಸ್ಯರೆಲ್ಲರೂ ಒಟ್ಟಿಗೆ ಸೇರಿ “ಅಮ್ಮ ನಮ್ಮಮ್ಮ ಕನ್ನಡ ನಮ್ಮಮ್ಮ” ಎಂಬ ಹಾಡನ್ನು ಹಾಡಿದ್ದಾರೆ. ಗಾಯಕ ಚಂದನ್ ಶೆಟ್ಟಿ ಈ ಹಾಡನ್ನು ಮನೆಯ ಇತರೆ ಸದಸ್ಯರೊಂದಿಗೆ ಸೇರಿ ಹಾಡಿದ್ದಾರೆ..ಹಾಡಿನ ಕೊನೆಯಲ್ಲಿ ಸಿಹಿಕಹಿ ಚಂದ್ರು ಬಿಗ್ ಬಾಸ್ ಮನೆಯ ಸದಸ್ಯರ ಪರವಾಗಿ ಕನ್ನಡ ಜನತೆಗೆ ಕರ್ನಾಟಕ ರಾಜ್ಯೋತ್ಸವದ ಶುಭಾಶಗಳನ್ನು ತಿಳಿಸಿದರು. ಜೊತೆಗೆ ಮನೆಯ ಇತರೆ ಸದಸ್ಯರು “ಸಿರಿಗನ್ನಡಂ ಗೆಲ್ಗೆ ಸಿರಿಗನ್ನಡಂ ಬಾಳ್ಗೆ” ಘೋಷಣೆಯನ್ನು ಹಾಕಿದ್ದಾರೆ.

 

ಬಿಗ್’ಬಾಸ್ ಮನೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯ ವಿಡಿಯೋ ತುಣುಕನ್ನು ಇಲ್ಲಿ ನೋಡಿ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top