ಸಮಾಚಾರ

ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ : ರಾಜಭವನ ಚಲೋ

ರಾಜ್ಯ ರಾಜಕಾರಣದಲ್ಲಿ ಕ್ಷಣ ಕ್ಷಣಕ್ಕೂ ರೋಚಕ ತಿರುವು ಪಡೆದುಕೊಳ್ಳುತ್ತಿದೆ. ರಾಜ್ಯಪಾಲರು ಬಿಜೆಪಿಗೆ ಆಹ್ವಾನ ನೀಡಿರುವುದನ್ನು ವಿರೋಧಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ನಾಯಕರು ರಾಜ್ಯ ಭವನ ಚಲೋ ಎದು ಕೆಪಿಸಿಸಿ ಕಚೇರಿಯಿಂದ ಹೊರತು ತಮ್ಮ ಆಕ್ರೋಶ ಹೊರಹಾಕಿದ್ದಾರೆ ಎಂದು ತಿಳಿದು ಬಂದಿದೆ.

 

 

ಕೆಲವು ಶಾಸಕರು ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಕ್ವೀನ್ ರಸ್ತೆಯಲ್ಲಿ ಕಾಂಗ್ರೆಸ್ ನಾಯಕರು ಸಾಗುತ್ತಿದ್ದು. ರಾಜ್ಯಭವನಕ್ಕೆ ಹೋಗಿ ಸಾಂಕೇತಿಕವಾಗಿ ತಮ್ಮ ಪ್ರತಿಭಟನೆ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಇಂದು ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಾಳೆಯೇ ವಿಶ್ವಾಸ ಮತ ಯಾಚನೆ ಮಾಡಬೇಕು ಎಂದು ಆದೇಶ ನೀಡಿದೆ ಎಂದು ತಿಳಿದು ಬಂದಿದೆ. ಸುಪ್ರೀಂ ಕೋರ್ಟ್ ಯಾರಿಗೂ ಕೋರ್ಟ್ ಸಮಯಾವಕಾಶ ನೀಡಿದಿಲ್ಲ ನಾಳೆಯೇ ವಿಶ್ವಾಸ ಮತ ಯಾಚನೆ ಎಂದು ಹೇಳಿದ್ದಾರೆ. ವಿಧಾಸೌಧದಲ್ಲೇ ನಾಳೆಯೇ ಬಹುಮತ ಸಾಭೀತು ಪಡಿಸಬೇಕು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top