fbpx
ಸಮಾಚಾರ

ಇಂದು ಆರು ಬೋಗಿಗಳ ಮೆಟ್ರೋ ರೈಲಿಗೆ ಹಸಿರು ನಿಶಾನೆ ತೋರಿದ ಸಿಎಂ ಎಚ್ ಡಿ ಕುಮಾರಸ್ವಾಮಿ.

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಯವರು ನಮ್ಮ ಮೆಟ್ರೋನ ಆರು ಬೋಗಿಗಳ ಮೂರನೇ ರೈಲಿಗೆ ಹಸಿರು ನಿಶಾನೆ ತೋರಿದ್ದು. ಈ ವಿಷಯ
ಟ್ವಿಟ್ಟರ್ ನಲ್ಲಿ ಟ್ರೆಂಡ್ ಆಗುತಿದ್ದು. ಇದರಿಂದಾಗಿ ಜನದಟ್ಟಣೆ ಕಡಿಮೆಯಾಗುವ ಸಾಧ್ಯತೆಗಳಿವೆ ಎಂದು ಊಹಿಸಲಾಗಿದೆ.ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರ ನೇತೃತ್ವದಲ್ಲಿ ನಡೆದ ಈ ಸಮಾರಂಭಕ್ಕೆ ಸಕಾರಾತ್ಮಕ ಪ್ರತಿಕ್ರಿಯೆಗಳು ದೊರೆಯುತ್ತಿವೆ.

ವಿಧಾನಸೌಧದ ಡಾ ಅಂಬೇಡ್ಕರ್ ಮೆಟ್ರೋ ನಿಲ್ದಾಣದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ರವರೊಂದಿಗೆ ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಹಾಗೂ ಬಿಬಿಎಂಪಿ ಮೇಯರ್ ಗಂಗಾಬಿಕೆ ಸಹ ಉಪಸ್ಥಿತರಿದ್ದರು.

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top