fbpx
ಸಮಾಚಾರ

ವಿಶ್ವಕಪ್​​ಗೆ 15 ಆಟಗಾರರ ಟೀಂ ಇಂಡಿಯಾ ಪ್ರಕಟ- ಸ್ಥಾನ ಗಿಟ್ಟಿಸಿಕೊಂಡ ಏಕೈಕ ಕನ್ನಡಿಗ.

ಇಂಗ್ಲೆಂಡ್ ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಟೂರ್ನಿಗೆ 15 ಆಟಗಾರರನ್ನೊಳಗೊಂಡ ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಕನ್ನಡಿಗ ಕೆ.ಎಲ್ ರಾಹುಲ್ ಇಂಗ್ಲೆಂಡ್ ಟೂರ್’ಗೆ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ

ಮುಂಬೈನಲ್ಲಿ ತಂಡವನ್ನು ಪ್ರಕಟಿಸಿದ ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ 15 ಆಟಗಾರರ ತಂಡವನ್ನು ಪ್ರಕಟಿಸಿದ್ದಾರೆ.

ಟೀಂ ಇಂಡಿಯಾ ತಂಡ
ವಿರಾಟ್ ಕೊಹ್ಲಿ(ನಾಯಕ)
ರೋಹಿತ್ ಶರ್ಮಾ(ಉಪನಾಯಕ)
ಶಿಖರ್ ಧವನ್
ಕೆಎಲ್ ರಾಹುಲ್
ವಿಜಯ್ ಶಂಕರ್
ಕೇದಾರ್ ಜಾದವ್
ದಿನೇಶ್ ಕಾರ್ತಿಕ್
ಎಂಎಸ್ ಧೋನಿ
ಕುಲದೀಪ್ ಯಾದವ್
ಭುವನೇಶ್ವರ್ ಕುಮಾರ್
ಯಜುವೇಂದ್ರ ಚಹಾಲ್
ಜಸ್ ಪ್ರೀತ್ ಬುಮ್ರಾ
ಹಾರ್ದಿಕ್ ಪಾಂಡ್ಯ
ರವೀಂದ್ರ ಜಡೇಜಾ
ಮೊಹಮ್ಮದ್ ಶಮಿ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

ನಮ್ಮಲ್ಲಿ ಜನಪ್ರಿಯ

To Top