fbpx
ಸಮಾಚಾರ

ನಿಖಿಲ್ ಸೋಲು -ರಾಜಕೀಯ ನಿವೃತ್ತಿ ಪಡೆಯುತ್ತಾರಾ ಪುಟ್ಟರಾಜು?

ನಿಖಿಲ್ ಸೋತರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುವೆ’ ಎಂದು ಹೇಳಿಕೆ ನೀಡಿದ್ದ ಸಚಿವ ಸಿ.ಎಸ್‌.ಪುಟ್ಟರಾಜು ರಾಜೀನಾಮೆ ಕೊಡುತ್ತಾರಾ ಎಂಬ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬರುತ್ತಿವೆ.

ಮಂಡ್ಯದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ್ ಗೆ ತೀವ್ರ ಹಿನ್ನಡೆಯುಂಟಾಗಿದ್ದು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಗೆಲುವಿನತ್ತ ಮುಖ ಮಾಡಿದ್ದಾರೆ. ಈಗ ಪುಟ್ಟರಾಜು ಏನು ಮಾಡುತ್ತಾರೆ ಎಂಬ ಪ್ರಶ್ನೆ ಸೋಶಿಯಲ್ ಮೀಡಿಯಾದಲ್ಲಿ ಕೇಳಿಬರುತ್ತಿದೆ.

ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಕನಿಷ್ಠ ಎರಡೂವರೆ ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ಒಂದು ವೇಳೆ ನಿಖಿಲ್ ಸೋತರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುವೆ’ ಎಂದು ಸಚಿವ ಸಿ.ಎಸ್‌.ಪುಟ್ಟರಾಜು ಹೇಳಿಕೆ ನೀಡಿದ್ದರು

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top