fbpx
ಸಮಾಚಾರ

ಚಾಲಕರ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ಉಚ್ಚನ್ಯಾಯಾಲಯದಲ್ಲಿ ಚಾಲಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್‍ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.

Karnataka Govt. Jobs Recruitment Notification:

HIGH COURT OF KARNATAKA Recruitment 2019-20 : Application invited for the posts of DRIVER in High Court, Bengalore.

ಹುದ್ದೆಗಳ ವಿವರಗಳು

ಹುದ್ದೆ : ಚಾಲಕರು

ಒಟ್ಟು ಹುದ್ದೆ : 09

ವಿದ್ಯಾರ್ಹತೆ :

ಎಸ್‍ಎಸ್‍ಎಲ್‍ಸಿ ಅಥವಾ ತತ್ಸಮಾನ ವಿದ್ಯಾರ್ಹತೆ
ಹೆವಿ ಪ್ಯಾಸೆಂಜರ್ ಮೋಟರ್ ವಾಹನ ಅಥವಾ ಹೆವಿ ಗೂಡ್ಸ್ ವಾಹನವನ್ನು ಚಾಲನೆ ಮಾಡಲು ಚಾಲನ ಪರವಾನಗಿಯನ್ನು ಹೊಂದಿರಬೇಕು ಮತ್ತು ಕನಿಷ್ಠ 5 ವರ್ಷಗಳ ಅನುಭವವನ್ನು ಹೊಂದಿರಬೇಕು.
ಕನ್ನಡ ಮತ್ತು ಆಂಗ್ಲ ಭಾಷೆಯ ಬಲ್ಲವರಾಗಿರಬೇಕು.

ವೇತನಶ್ರೇಣಿ : ರೂ. 25,500/- ರಿಂದ 81,100/- ಹಾಗೂ ಇತರ ಭತ್ಯೆಗಳು

ವಯೋಮಿತಿ :

ಕನಿಷ್ಠ : 18 ವರ್ಷ
ಗರಿಷ್ಠ :
ಸಾಮಾನ್ಯ ವರ್ಗ : 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ : 38 ವರ್ಷ
ಪ. ಜಾತಿ, ಪ. ಪಂಗಡ ಮತ್ತು ಪ್ರವರ್ಗ 1 : 40 ವರ್ಷ

ಅರ್ಜಿ ಶುಲ್ಕ :

ಸಾಮಾನ್ಯ ವರ್ಗ , ಪ್ರವರ್ಗ 2ಎ, 2ಬಿ, 3ಎ, ಹಾಗೂ 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ : ರೂ. 250
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ : ರೂ. 100

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 14.05.2019

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13.06.2019 ರಾತ್ರಿ 11.59

ಅರ್ಜಿ ಶುಲ್ಕವನ್ನು ಪಾವತಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕ : 17.06.2019 (ಬ್ಯಾಂಕ್‍ಗಳ ಕೆಲಸದ ವೇಳೆಯಲ್ಲಿ)

ನೇಮಕಾತಿ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ಕಿಸಿ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ಕಿಸಿ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top