ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್ಎಸ್ಸಿ)ಯಲ್ಲಿ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದ ಒಳಗಾಗಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.
Karnataka Govt. Jobs Recruitment Notification:
Staff Selection Commission Recruitment 2019-20 : Application invited for the posts of Multi Tasking (Non-Technical) Staff in SSC.
ಹುದ್ದೆಗಳ ವಿವರಗಳು :
ಹುದ್ದೆ : ಮಲ್ಟಿ ಟಾಸ್ಕಿಂಗ್ ಸ್ಟಾಫ್
ವಿದ್ಯಾರ್ಹತೆ : ಎಸ್ಎಸ್ಎಸ್ಲ್ಸಿ ಅಥವಾ ಮೆಟ್ರಿಕ್ಯುಲೇಷನ್
ವೇತನ ಶ್ರೇಣಿ : ರೂ.5200-ರೂ.20200
ವಯೋಮಿತಿ : (02/08/1994 – 01/08/2001)
ಕನಿಷ್ಠ : 18 ವರ್ಷ
ಗರಿಷ್ಠ : 25 ವರ್ಷ
ಅರ್ಜಿ ಶುಲ್ಕ :
ಪ.ಜಾತಿ, ಪ.ಪಂಗಡ, ಅಂಗವಿಕಲ ಅಭ್ಯರ್ಥಿ, ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.
ಇತರ ಎಲ್ಲಾ ಅಭ್ಯರ್ಥಿಗಳಿಗೆ ರೂ.100/-
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 22.04.2019
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29.05.2019 ಸಂಜೆ 5.00 ಗಂಟೆ
ಆನ್ಲೈನ್ ಮುಖಾಂತರ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 31.05.2019
ಬ್ಯಾಂಕ್ ಚಲನ್ ಡೌನ್ಲೋಡ್ ಮಾಡಲು ಕೊನೆಯ ದಿನಾಂಕ : 31.05.2019
ಚಲನ್ ಮುಖಾಂತರ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 01.06.2019
ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಯುವ ದಿನಾಂಕ (ಶ್ರೇಣಿ -I) : 02.08.2019-06.09.2019
ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಯುವ ದಿನಾಂಕ (ಶ್ರೇಣಿ -II) : 17.11.2019
ನೇಮಕಾತಿ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್ಕಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ಕಿಸಿ
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
